News Kannada
Wednesday, October 05 2022

ಕರಾವಳಿ

ಟಿಪ್ಪು ಜಯಂತಿ ಆಚರಣೆ ವಿರುದ್ಧ ಪ್ರತಿಭಟನೆ - 1 min read

Photo Credit :

ಟಿಪ್ಪು ಜಯಂತಿ ಆಚರಣೆ ವಿರುದ್ಧ ಪ್ರತಿಭಟನೆ

ಮಂಗಳೂರು: ಕ್ರೂರಿ ಹಾಗೂ ಮತಾಂತರಿಯಾಗಿದ್ದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿರೋಧಿಸಿ ಗುರುವಾರ ರಾಷ್ಟ್ರೀಯ ಹಿಂದೂ ಆಂದೋಲನ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಟಿಪ್ಪು ಸುಲ್ತಾನ್ ತುಂಬಾ ಕ್ರೂರಿ ಹಾಗೂ ಮತಾಂತರಿಯಾಗಿದ್ದ. ಆತ ಮೈಸೂರು ರಾಜ್ಯದಲ್ಲಿನ ಹೆಚ್ಚಿನ ಎಲ್ಲಾ ಹೆಸರುಗಳನ್ನು ಇಸ್ಲಾಮಿ ಹೆಸರುಗಳನ್ನಾಗಿ ಮಾಡಿದ್ದ. ತನ್ನ ರಾಜ್ಯದಲ್ಲಿದ್ದ ಎಲ್ಲಾ ಹಿಂದೂಗಳನ್ನು ಮುಸ್ಲಿಮರನ್ನಾಗಿ ಮತಾಂತರ ಮಾಡಲು ಪ್ರತಿಜ್ಞೆ ತೆಗೆದುಕೊಂಡಿದ್ದ. ಇದಕ್ಕೆ ಅನುಗುಣವಾಗಿ ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡುವಂತೆ ತನ್ನ ಅಧಿಕಾರಿಗಳಿಗೆ ಸೂಚಿಸಿದ್ದ. ಇಂತಹ ಕ್ರೂರಿಯ ಜಯಂತಿ ಆಚರಿಸಬಾರದು ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಮತ್ತು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಟಿಪ್ಪು ಜಯಂತಿ ಆಚರಣೆಯಿಂದ ಹಿಂದೂ ಮತ್ತು ಕನ್ನಡಿಗರ ಭಾವನೆಗೆ ಧಕ್ಕೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

See also  ಅವಳಿ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು