News Kannada
Sunday, September 25 2022

ಕರಾವಳಿ

ವೈದ್ಯರ ಮುಷ್ಕರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಬಲಿ - 1 min read

Photo Credit :

ವೈದ್ಯರ ಮುಷ್ಕರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಬಲಿ

ಪುತ್ತೂರು: ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ತಿದ್ದುಪಡಿ ವಿಧೇಯಕ(ಕೆಪಿಎಂಇ) ವಿರುದ್ಧ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರ (ನ.17) ಐದನೇ ದಿನಕ್ಕೆ ಕಾಲಿಟ್ಟಿದೆ.

ಸಾವಿನ ಸಂಖ್ಯೆಯೂ ಕೂಡ ಏರಿಕೆಯಾಗುತ್ತಿದೆ. ಪುತ್ತೂರಿನಲ್ಲೂ ವಿದ್ಯಾರ್ಥಿನಿಯೊಬ್ಬಳು ಸೂಕ್ತ ಚಿಕಿತ್ಸೆ ಸಿಗದೆ ನ.17ರಂದು ಮುಂಜಾನೆ ಮೃತಪಟ್ಟಿದ್ದಾರೆ.

ಪುತ್ತೂರಿನ ಕಬಕ ವಿದ್ಯಾಪುರ ನಿವಾಸಿ ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಪೂಜಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮೃತಪಟ್ಟವರಾಗಿದ್ದಾರೆ.

ಅವರಿಗೆ ವಾರಕ್ಕೆ ಎರಡು ಬಾರಿ ಡಯಾಲೀಸಿಸ್ ಮಾಡಲಾಗುತ್ತಿದ್ದು ವೈದ್ಯರ ಮುಷ್ಕರದಿಂದಾಗಿ ಡಯಾಲಿಸಿಸ್ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಇದರಿಂದಾಗಿ ವಿದ್ಯಾರ್ಥಿನಿ ರೋಗದಿಂದ ಉಲ್ಪಣಗೊಂಡು ಮೃತಪಟ್ಟಿದ್ದಾರೆ.

See also  ಇಟಲಿ, ಜರ್ಮನ್ ನಲ್ಲಿದ್ದ ಜನಾಂಗೀಯ ದ್ವೇಷವೇ ಆರೆಸ್ಸೆಸ್ ಸಿದ್ಧಾಂತ: ಬಿನೊಯ್ ವಿಶ್ವಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

185
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು