News Kannada
Tuesday, September 27 2022

ಕರಾವಳಿ

ನಂತೂರಲ್ಲಿ ಭೀಕರ ಅಪಘಾತ: ಮಹಿಳೆ ಸಾವು, 15 ಜನರಿಗೆ ಗಾಯ - 1 min read

Photo Credit :

ನಂತೂರಲ್ಲಿ ಭೀಕರ ಅಪಘಾತ: ಮಹಿಳೆ ಸಾವು, 15 ಜನರಿಗೆ ಗಾಯ

ಮಂಗಳೂರು: ಇಂದು ಇಲ್ಲಿನ ನಂತೂರು ಜಂಕ್ಷನ್ ನಲ್ಲಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿದ್ದು, 15 ಜನರಿಗೆ ಗಾಯಗಳೊಂದಿಗೆ ಪರಾಗಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು 60 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಕರ್ನಕಟ್ಟೆಯಿಂದ ಬರುತ್ತಿದ್ದ ಖಾಸಗಿ ಬಸ್ಸ್ ಹಾಗೂ ಲಾರಿ ಮಧ್ಯೆ ಅಪಘಾತ ನಡೆದಿದ್ದು ಈ ವೇಳೆ ಲಾರಿ ಕಾರಿಗೆ ಎರಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಬೊಂದೆಲ್ ನಲ್ಲಿ ಟ್ರಾಕ್ಟರ್ ಪಲ್ಟಿ: ಬೊಂದೆಲ್ ಲಾರೆನ್ಸ್ ಚರ್ಚ ಬಳಿ ನಡೆದ ಅಪಘಾತದಲ್ಲಿ ಟ್ರಾಕ್ಟರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಇನ್ನೊಬ್ಬರ ಹಾದಿಯಲ್ಲಿ ನಡೆಯುವುದಕ್ಕಿಂದ  ನಿಮ್ಮ ಹಾದಿಯಲ್ಲಿ ನಡೆಯಿರಿ: ರಮೇಶ್ ಅರವಿಂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು