News Kannada
Friday, September 30 2022

ಕರಾವಳಿ

ಪ್ರತಿಭಟನೆ ಕೈಬಿಟ್ಟು ದೀಪಕ್ ರಾವ್ ಅಂತ್ಯಕ್ರಿಯೆ ನಡೆಸಲು ಮುಂದಾದ ಕುಟುಂಬಸ್ಥರು - 1 min read

Photo Credit :

ಪ್ರತಿಭಟನೆ ಕೈಬಿಟ್ಟು ದೀಪಕ್ ರಾವ್ ಅಂತ್ಯಕ್ರಿಯೆ ನಡೆಸಲು ಮುಂದಾದ ಕುಟುಂಬಸ್ಥರು

ಮಂಗಳೂರು: ಬುಧವಾರ ಹತ್ಯೆಗೀಡಾದ ದೀಪಕ್ ರಾವ್ ಮೃತದೇಹವನ್ನು ಎ.ಜೆ. ಆಸ್ಪತ್ರೆಯಿಂದ, ಕಾಟಿಪಳ್ಳದ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ. ಗುರುವಾರ ಬೆಳಿಗ್ಗೆ ಶವವನ್ನು ಕಾಟಿಪಳ್ಳಕ್ಕೆ ತರುತ್ತಿದ್ದಂತೆಯೇ ಕುಟುಂಬಸ್ಥರು ಹಾಗೂ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು.

ಶವವನ್ನು ಮತ್ತೆ ಎ.ಜೆ.ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಮತ್ತೆ ಅಲ್ಲಿಂದ ಗೌರವದಿಂದ ಶವಯಾತ್ರೆಗೆ ಅವಕಾಶ ಕೊಡಬೇಕು ಎಂದು ಪ್ರತಿಭಟನೆ ನಡೆಸಿದ್ದರು, ಆದರೆ ಇದೀಗ ಕುಟುಂಬದವರು, ಗ್ರಾಮಸ್ಥರು ಪ್ರತಿಭಟನೆ ಕೈ ಬಿಟ್ಟು ಗ್ರಾಮದಲ್ಲಿ ಅಂತ್ಯಕ್ರಿಯೆಗೆ ಪೋಷಕರು ಒಪ್ಪಿಗೆ ನೀಡಿದ್ದಾರೆ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಕಮಿಷನರ್ ಟಿ.ಆರ್ ಸುರೇಶ್ ಅವರು ಕುಟುಂಬಸ್ಥರ ಮನವೊಲಿಸಿ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

See also  ಅಡ್ಯನಡ್ಕದ ಫಾರ್ಮ್ಸ್ ನಲ್ಲಿ ಗಮನ ಸೆಳೆವ ಟ್ರೀ ಹೌಸ್...!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು