News Kannada
Monday, December 05 2022

ಕರಾವಳಿ

ರಾಷ್ಟ್ರಪತಿ ಪದಕಕ್ಕೆ ಮಂಗಳೂರು ಕಮೀಷನರ್ ಸುರೇಶ್ ಆಯ್ಕೆ

Photo Credit :

ರಾಷ್ಟ್ರಪತಿ ಪದಕಕ್ಕೆ ಮಂಗಳೂರು ಕಮೀಷನರ್ ಸುರೇಶ್ ಆಯ್ಕೆ

ಮಂಗಳೂರು: ಗಣ ರಾಜ್ಯೋತ್ಸವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಾಧನೆ ಮಾಡಿ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪದಕಕ್ಕೆ ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆಯ್ಕೆಯಾಗಿದ್ದಾರೆ.

ಇವರು ಪೊಲೀಸ್ ಇಲಾಖೆಯಲ್ಲಿ ಸೇವಾ ಅವಧಿಯಲ್ಲಿ ನಿರ್ವಹಿಸಿದ ದಕ್ಷತೆ ಪರಿಗಣಿಸಿ ಈ ಪದಕವನ್ನು ಅವರಿಗೆ ನೀಡಲಾಗುತ್ತಿದೆ. ಕರ್ನಾಟಕದಿಂದ ಈ ಪದಕಕ್ಕೆ ಅನೇಕ ಸಾಧಕ ಪೊಲೀಸರು ಆಯ್ಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಟಿ.ಆರ್. ಸುರೇಶ್ ಮತ್ತು ಕೆಡಸ್ ಆರ್ ಪಿಯ ಹೆಡ್ ಕಾನ್ ಸ್ಟೇಬಲ್ ಕಮಲಾಕ್ಷ ಅವರು ಭಾಜನರಾಗಿದ್ದಾರೆ.

 

See also  ಜ್ಯುವೆಲ್ಲರಿ ದರೋಡೆ ಪ್ರಕರಣ: ಅಫ್ಘಾನಿಸ್ತಾನ ಪ್ರಜೆಗಳಿಬ್ಬರ ಸಹಿತ ಮೂವರ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು