News Kannada
Wednesday, November 30 2022

ಕರಾವಳಿ

ಯೆನೆಪೋಯ ನರ್ಸಿಂಗ್ ಕಾಲೇಜಿನಿಂದ ಹಲ್ಲುಗಳ ಆರೈಕೆ ಬಗ್ಗೆ ಶಿಕ್ಷಣ - 1 min read

Photo Credit :

ಯೆನೆಪೋಯ ನರ್ಸಿಂಗ್ ಕಾಲೇಜಿನಿಂದ ಹಲ್ಲುಗಳ ಆರೈಕೆ ಬಗ್ಗೆ ಶಿಕ್ಷಣ

ಮಂಗಳೂರು: ಮಕ್ಕಳ ಶುಶ್ರುಷ ವಿಭಾಗ ಯೆನೆಪೋಯ ನರ್ಸಿಂಗ್ ಕಾಲೇಜು ಹಾಗೂ ಮಕ್ಕಳ ದಂತ ವೈದ್ಯಕೀಯ ವಿಭಾಗ ಯೆನೆಪೋಯ ಡೆಂಟಲ್ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಹಲ್ಲುಗಳ ಆರೈಕೆಯ ಬಗ್ಗೆ ಅರೋಗ್ಯ ಶಿಕ್ಷಣವನ್ನು ಫೆ.7ರಂದು ಯೆನೆಪೋಯ ಡೆಂಟಲ್ ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಡಾ.ಶ್ರೀಪತಿ ರಾವ್, ಪ್ರಾಂಶುಪಾಲರು ಹಾಗೂ ಡಾ. ಶ್ಯಾಮ್ ಭಟ್, ಉಪಪ್ರಾಂಶುಪಾಲರು ಹಾಗೂ ಮಕ್ಕಳ ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥರು, ಪ್ರೊಫೆಸರ್ ಉಮರಾಣಿ ಜೆ, ಉಪಸ್ಥಿತರಿದ್ದರು.

ಡಾ. ಶ್ಯಾಮ್ ಭಟ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮುಸ್ಲಿಂ ರೆಸಿಡೆನ್ಸಿಯಲ್ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು, ಅರೋಗ್ಯ ಶಿಕ್ಷಣದ ನಂತರ ಮಕ್ಕಳಿಗೆ ಉಚಿತ ದಂತ ಚಿಕಿತ್ಸೆಯನ್ನು ನೀಡಲಾಯಿತು.

ಕುಮಾರಿ ಸಾರ ಕಾರ್ಯಕ್ರಮ ನಿರೂಪಿಸಿ, ವಂದನೆಗೈದರು.

See also  ಪುತ್ತೂರಿಗೆ 12 ಕರ್ನಾಟಕ ಸಾರಿಗೆ ಬಸ್ : ಬರಲಿದೆ ನರ್ಮ್ ಬಸ್..!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು