News Kannada
Saturday, October 08 2022

ಕರಾವಳಿ

ಮೆದಿನಡ್ಕ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ - 1 min read

Photo Credit :

 ಮೆದಿನಡ್ಕ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಸುಳ್ಯ: ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನವು ಜೀರ್ಣೋದ್ಧಾರಗೊಂಡು ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕುಂಭಾಭಿಷೇಕ ಕಾರ್ಯಕ್ರಮಗಳು ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ಜರಗಿತು.

ಶ್ರೀ ದೇವರಿಗೆ ಕುಂಭಾಭಿಷೇಕ, ರಂಗಪೂಜೆ, ಕಟ್ಟೆಪೂಜೆ, ದರ್ಶನಬಲಿ, ಹಾಗೂ ವೇದಘೋಷ, ಚತ್ರ ಚಾಮರಗಳು, ಬಿರುದು ಕಟ್ಟಿಗೆ, ರುದ್ರವಾದ್ಯಾದಿ ಅಷ್ಟಾವಧಾನ ಸೇವೆಯೊಂದಿಗೆ ಉತ್ಸವ ನಡೆದು ಬಟ್ಟಲು ಕಾಣಿಕೆ ಶ್ರೀಮುಡಿ ಗಂಧಪ್ರಸಾದದೊಂದಿಗೆ ಸಂಪನ್ನಗೊಂಡಿತು.

ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

See also  ಕಾಂಗ್ರೆಸ್ ಮುಖಂಡನ ಮಗಳ ಮದುವೆಯಲ್ಲಿ ಭಾಗಿಯಾದ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

180
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು