News Kannada
Tuesday, September 27 2022

ಕರಾವಳಿ

ಡಿವೈಎಫ್ ಐ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ - 1 min read

Photo Credit :

ಡಿವೈಎಫ್ ಐ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ

ಕಾಸರಗೋಡು: ಡಿವೈಎಫ್ ಐ ಕಚೇರಿ ಮತ್ತು ಕ್ಲಬ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಮಂಗಳವಾರ ಮುಂಜಾನೆ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ.

ಆರಿಕ್ಕಾಡಿ ಕುನ್ನಿಲ್ ನಲ್ಲಿ ಈ ಘಟನೆ ನಡೆದಿದ್ದು, ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ.

ಡಿವೈಎಫ್ ಐ ಕಚೇರಿ ಮತ್ತು ಸಮೀಪದ ಕ್ಲಬ್ ಗೆ ಬೆಂಕಿ ಹಚ್ಚಲಾಗಿದೆ. ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಬೈಕ್ ನಲ್ಲಿ ಬಂದ ಇಬ್ಬರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಕಚೇರಿಗಳ ಹೊರಗೆ ಬಿದಿರಿನಿಂದ ನಿರ್ಮಿಸಿದ ಆಸನ ಹಾಗೂ ಕಚೇರಿಯಲ್ಲಿದ್ದ ಫಲಕ ಮೊದಲಾದವು ಉರಿದಿದೆ.

ಸಮೀಪದಲ್ಲಿ ಮನೆ ಇದ್ದು ಬೆಂಕಿ ನಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

See also  ಹಣದ ವಿಚಾರಕ್ಕೆ ನಡೆಯಿತು ವ್ಯಕ್ತಿಯ ಮೇಲೆ ಹಲ್ಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು