News Kannada
Sunday, November 27 2022

ಕರಾವಳಿ

ಓಮ್ನಿಗೆ ಇನೋವಾ ಡಿಕ್ಕಿ: ತಾಯಿ-ಮಗ ಮೃತ್ಯು - 1 min read

Photo Credit :

ಓಮ್ನಿಗೆ ಇನೋವಾ ಡಿಕ್ಕಿ: ತಾಯಿ-ಮಗ ಮೃತ್ಯು

ಕಾರ್ಕಳ: ತಾಲೂಕಿನ ನೆಲ್ಲಿಕಾರು ಎಂಬಲ್ಲಿ ಇಂದು ಬೆಳಗ್ಗೆ ಓಮ್ನಿ ಮತ್ತು ಇನೋವಾ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟಿದ್ದಾರೆ.

ತೀರ್ಥಹಳ್ಳಿಯ ಸೋಮಶೇಖರ್(45) ಹಾಗೂ ರತ್ನಮ್ಮ(70) ಎಂಬವರೇ ಮೃತಪಟ್ಟವರು.

ಓಮ್ನಿಯಲ್ಲಿ ಸುಮಾರು ಒಂಬತ್ತು ಮಂದಿ ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

See also  ಮಂಗಳೂರು: ಸೈನಿಕರ ಕುರಿತು ವಿವಾದತ್ಮಕ ಪಠ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು