News Kannada
Tuesday, September 27 2022

ಕರಾವಳಿ

ಕಾಪಿಕಾಡ್, ಪಡೀಲ್ ಗೆ ವಂದನಾ ಪ್ರಶಸ್ತಿ - 1 min read

Photo Credit :

ಕಾಪಿಕಾಡ್, ಪಡೀಲ್ ಗೆ ವಂದನಾ ಪ್ರಶಸ್ತಿ

ಮಂಗಳೂರು: ತುಳು ರಂಗಭೂಮಿ ಹಾಗೂ ಸಿನಿಮಾ ನಟ, ನಿರ್ದೇಶಕರಾಗಿರುವ ದೇವದಾಸ್ ಕಾಪಿಕಾಡ್ ಹಾಗೂ ನವೀನ್ ಡಿ. ಪಡೀಲ್ ಅವರನ್ನು ಈ ವರ್ಷದ ರಾಜ್ಯ ಮಟ್ಟದ `ವಂದನಾ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಎ.21ರಂದು ನಗರದ ಹೋಟೆಲ್ ಕುಡ್ಲದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಂಗಳೂರು ನಗರ ಪಾಲಿಕೆ ಮೇಯರ್ ಭಾಸ್ಕರ ಮೊಯ್ಲಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ವಂದನಾ ಪ್ರಶಸ್ತಿ ಆಯ್ಕೆ ಸಮಿತಿಯ ಸಭಾಪತಿ ರೋ. ಡಾ.ಬಿ. ದೇವದಾಸ್ ರೈ ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ವೃತ್ತಿ ಸೇವೆ ಹಾಗೂ ಸಮಾಜ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.

See also  ತಾಲೂಕಿನಲ್ಲಿ ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಜಲಮರುಪೂರಣ ಅಭಿಯಾನ: ಶಾಸಕ ಪೂಂಜ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು