News Kannada
Thursday, December 01 2022

ಕರಾವಳಿ

ಲೈಂಗಿಕ ದೌರ್ಜನ್ಯಕ್ಕೊಳಗಾದವರ ಫೋಟೊ ಪ್ರದರ್ಶಿಸಿದರೆ ಕಠಿಣ ಕ್ರಮ: ಉಡುಪಿ ಜಿಲ್ಲಾಧಿಕಾರಿ - 1 min read

Photo Credit :

ಲೈಂಗಿಕ ದೌರ್ಜನ್ಯಕ್ಕೊಳಗಾದವರ ಫೋಟೊ ಪ್ರದರ್ಶಿಸಿದರೆ ಕಠಿಣ ಕ್ರಮ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಅತ್ಯಾಚಾರಕ್ಕೆ ಒಳಗಾದವರ ಫೋಟೊ ಪ್ರದರ್ಶನ ಮಾಡಿದರೆ ಅಂತಹವರ ವಿರುದ್ಧ ಕಾನೂನು ಪ್ರಕಾರವಾಗಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಎಚ್ಚರಿಸಿದ್ದಾರೆ.

ಜಮ್ಮುಕಾಶ್ಮೀರದ ಕಥುವಾ ಮತ್ತು ಉತ್ತರ ಪ್ರದೇಶದ ಉನ್ನಾವ್ ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ವಿರೋಧಿಸಿ ಇತ್ತೀಚೆಗೆ ಹಲವಾರು ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಈ ವೇಳೆ ಕೆಲವು ಸಂಘಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳು ಅತ್ಯಾಚಾರಕ್ಕೆ ಒಳಗಾದವರ ಗುರುತು, ಫೋಟೊ ಪ್ರದರ್ಶಿಸಿ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಯಾವುದೇ ವ್ಯಕ್ತಿ ಮೇಲೆ ದೌರ್ಜನ್ಯ ನಡೆದಾಗ ಅಂತವರ ಫೋಟೊ ಬಹಿರಂಗಪಡಿಸಬಾರದು. ಅತ್ಯಾಚಾರಕ್ಕೆ ಒಳಗಾದವರ ಗುರುತು ಕೂಡ ಬಹಿರಂಗಪಡಿಸಬಾರದು ಎನ್ನುವ ಕಾನೂನು ಕೂಡ ಇದೆ ಎಂದು ಅವರು ಹೇಳಿದರು.

See also  ಬೆಳ್ತಂಗಡಿಯಲ್ಲಿ ಐದು ಕೊರೋನಾ ಸೋಂಕಿತರು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು