News Kannada
Wednesday, September 28 2022

ಕರಾವಳಿ

ಮತಯಂತ್ರಗಳಲ್ಲಿ ದೋಷವಿದೆಯೆಂದ ರಮಾನಾಥ ರೈ! - 1 min read

Photo Credit :

ಮತಯಂತ್ರಗಳಲ್ಲಿ ದೋಷವಿದೆಯೆಂದ ರಮಾನಾಥ ರೈ!

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಹೀನಾಯವಾಗಿ ಸೋತಿರುವ ಸಚಿವ ರಮಾನಾಥ ರೈ ಅವರು ಮತಯಂತ್ರಗಳು ಸರಿಯಿರಲಿಲ್ಲವೆಂದು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಮತ್ತು ಮೂಡುಬಿದಿರೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸೋಲುಂಡಿದೆ.

ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರು ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ತಕರಾರು ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಅವರು ರಮಾನಾಥ ರೈ ವಿರುದ್ಧ 15971 ಮತಗಳ ಅಂತರದಿಂದ ಗೆಲುವು ದಾಖಲಿಸಿಕೊಂಡಿದ್ದಾರೆ.

See also  ಕರಾವಳಿ ಉತ್ಸವಕ್ಕೆ ಸಂಭ್ರಮದ ತೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು