News Kannada
Friday, September 30 2022

ಕರಾವಳಿ

ದನದ ವ್ಯಾಪಾರಿ ಹುಸೈನಬ್ಬದು ಸಹಜ ಸಾವು ಅಲ್ಲ ಕೊಲೆ- ವೈದ್ಯರ ಸ್ಪಷ್ಟನೆ - 1 min read

Photo Credit :

ದನದ ವ್ಯಾಪಾರಿ ಹುಸೈನಬ್ಬದು ಸಹಜ ಸಾವು ಅಲ್ಲ ಕೊಲೆ- ವೈದ್ಯರ ಸ್ಪಷ್ಟನೆ

ಉಡುಪಿ: ದನದ ವ್ಯಾಪಾರಿ ಹುಸೈನಬ್ಬ ನಿಗೂಡ ಸಾವು ಪ್ರಕರಣ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ನಡೆಸಿದ ವೈದ್ಯರು ಇದೊಂದು ಕೊಲೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಹುಸೈನಬ್ಬ ತಲೆಯಲ್ಲಿದ್ದ ಗಾಯವೇ ಅವರ ಸಾವಿಗೆ ಕಾರಣವೆಂದು ಶವದ ಮರಣೋತ್ತರ ಪರೀಕ್ಷೆ ನಡೆಸಿದ ಮಣಿಪಾಲ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಮೇ 29ರಂದು ಉಡುಪಿಯ ಪೆರ್ಡೂರು ಸಮೀಪದ ಕಾಫಿ ತೋಟದಲ್ಲಿ ಅನುಮಾನಸ್ಪದ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಇದರ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ತನಿಖೆಯಲ್ಲಿ ಹಿರಿಯಡ್ಕ ಪೋಲೀಸ್ ಠಾಣೆಯ ಎಸ್.ಐ ಸೇರಿದಂತೆ 11 ಜನರನ್ನು ಪೋಲೀಸರು ಬಂಧಿಸಿದ್ದರು.

ಹಾಗೂ ಹಸನಬ್ಬ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿತ್ತು.ಇದೀಗ ವರದಿಯಲ್ಲಿ ಇದೊಂದು ಕೊಲೆ ಎಂದು ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಇದೀಗ ಮರಣೋತ್ತರ ಪರೀಕ್ಷಾ ವರದಿಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಉಡುಪಿ ಜಿಲ್ಲಾ ಸರ್ಕಾರಿ ಅಭಿಯೋಜಕಿ ಶಾಂತಾ ಬಾಯಿ ಸಲ್ಲಿಸಿದ್ದಾರೆ.

See also  ಶ್ರದ್ಧೆ, ಪರಿಶ್ರಮ, ತನ್ಮಯತೆಗಳೇ ಯಶಸ್ವೀ ಸಾಧನೆಯ ಮೂಲ ತಳಹದಿ: ಪ್ರೊ. ಸುಶೀಲಾ ಆರ್. ರೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು