News Kannada
Sunday, September 25 2022

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತ ಬಾಲಕ ಸಾವು - 1 min read

Photo Credit :

ಎಂಡೋಸಲ್ಫಾನ್ ಸಂತ್ರಸ್ತ ಬಾಲಕ ಸಾವು

ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತ ಬಾಲಕ ಮೃತಪಟ್ಟ ಘಟನೆ ಪೆರಿಯದಲ್ಲಿ ನಡೆದಿದೆ.ಪೆರಿಯ ಚಾಲಿಂಗಾಲ್ ನ ಮೊಹಮ್ಮದ್ ಅನ್ವಾಸ್ (೧೫) ಮೃತಪಟ್ಟ ಬಾಲಕ.

ಈತನ ದೇಹ ಬೆಳೆಯುವ ಅಪೂರ್ವ ರೋಗ ಬಾಧಿಸಿತ್ತು. ಈತ ಪೆರಿಯಾ ಬಡ್ಸ್ ಶಾಲೆಯ ವಿದ್ಯಾರ್ಥಿಯಾಗಿದ್ದನು. ಜ್ವರದ ಹಿನ್ನಲೆಯಲ್ಲಿ ಪರಿಯಾರಂ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು. ಎಂಡೋ ಸಲ್ಫಾನ್ ಸಂತ್ರಸ್ಥ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡಿತ್ತು.

See also  ದಕ್ಷಿಣ ಕನ್ನಡಕ್ಕೆ ಬರ ಬಂದಿರುವುದು ದುರಂತ: ನಟ ಜಗ್ಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು