News Kannada
Tuesday, November 29 2022

ಕರಾವಳಿ

ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆ - 1 min read

Photo Credit :

ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆ

ಬೆಂಗಳೂರು: ಸರ್ಕಾರ ಪೆಟ್ರೋಲ್‌, ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2ರಷ್ಟು ಹೆಚ್ಚಿಸಿ ಹೊರಡಿಸಿದ ಆದೇಶದ ಹಿನ್ನೆಲೆ ಶುಕ್ರವಾರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ಗೆ ಪೆಟ್ರೋಲ್‌ ದರ ₹79.41 ಹಾಗೂ ಡೀಸೆಲ್ ದರ ₹70.78ಕ್ಕೆ ಏರಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಪೆಟ್ರೋಲ್‌ ದರ ₹78.05, ಡೀಸೆಲ್ ದರ ₹ 69.46 ಇತ್ತು. ರಾಜ್ಯ ಸರ್ಕಾರ ಪ್ರತಿ ಲೀಟರ್‌ಗೆ ಕ್ರಮವಾಗಿ ₹ 1.14 ಮತ್ತು ಡೀಸೆಲ್ ದರ ₹ 1.12 ಏರಿಸಿದೆ.

See also  ಶಾಲಾ ಕೊಠಡಿಯ ಕಿಟಕಿ ಬಾಗಿಲು, ನೀರಿನ ಟ್ಯಾಂಕರನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು