News Kannada
Tuesday, November 29 2022

ಕರಾವಳಿ

ತೆಂಕ ಎರ್ಮಾಳ್ ನಲ್ಲಿ 35.45 ಲಕ್ಷ ವೆಚ್ಚದಲ್ಲಿ ವಿದ್ಯುದ್ದೀಕರಣ - 1 min read

Photo Credit :

ತೆಂಕ ಎರ್ಮಾಳ್ ನಲ್ಲಿ 35.45 ಲಕ್ಷ ವೆಚ್ಚದಲ್ಲಿ ವಿದ್ಯುದ್ದೀಕರಣ

ಉಡುಪಿ: ಯುಪಿಸಿಎಲ್ ಸಂಸ್ಥೆಯು ಸಿಎಸ್ ಆರ್ ಯೋಜನೆಯ ಅಡಿಯಲ್ಲಿ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಕೈಗೊಂಡಿದ್ದು, ತೆಂಕ ಗ್ರಾಪಂ ವ್ಯಾಪ್ತಿಯ ಸಮುದ್ರ ತೀರದ ಫಿಶರೀಸ್ ರಸ್ತೆಗೆ 35.45 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಿದ ವಿದ್ಯುತ್ ದೀಪಗಳಿಗೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಯುಪಿಸಿಲ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಹಾಗೂ ತೆಂಕ ಗ್ರಾಪಂ ಅಧ್ಯಕ್ಷೆ ಅರುಣಾ ಕುಮಾರಿ ವಿದ್ಯುತ್ ದೀಪವನ್ನು ಬೆಳಗಿಸುವುದರ ಮೂಲಕ ಚಾಲನೆಗೈದರು. ಈ ಸಂದರ್ಭ ಯುಪಿಸಿಎಲ್ ಸದಸ್ಯರು ಹಾಗೂ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

See also  ಅತ್ಯಾಚಾರ ಕೃತ್ಯ ಖಂಡಿಸಿ ಮಂಗಳೂರಿನಲ್ಲಿ ದಿಢೀರ್ ಬಂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

192
Shreyas Vittal

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು