News Kannada
Tuesday, November 29 2022

ಕರಾವಳಿ

ಸಭೆಗೂ ಮುನ್ನ ಕೃಷ್ಣ ದರ್ಶನ ಪಡೆದ ಸಿಎಂ - 1 min read

Photo Credit :

ಸಭೆಗೂ ಮುನ್ನ ಕೃಷ್ಣ ದರ್ಶನ ಪಡೆದ ಸಿಎಂ

ಉಡುಪಿ: ಪ್ರಗತಿ ಪರಿಶೀಲನೆ ಸಭೆಯ ಹಿನ್ನಲೆ ಜಿಲ್ಲೆಗೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಉಡುಪಿಗೆ ಆಗಮಿಸಿದ್ದಾರೆ.

10 ಗಂಟೆಗೆ ನಿಗಧಿಯಾಗಿದ್ದ ಕೆಡಿಪಿ ಸಭೆಗೆ ಆಗಮಿಸಬೇಕಿದ್ದ ಸಿಎಂ, ಕೆಡಿಪಿ ಸಭೆಗೂ ಮುನ್ನ ಶ್ರೀಕೃಷ್ಣ ನ ದರ್ಶನ ಪಡೆದಿದ್ದಾರೆ. ಕೃಷ್ಣ ಮಠಕ್ಕೆ ಆಗಮಿಸಿದ ಸಿಎಂಗೆ ಪರ್ಯಾಯ ಶ್ರೀಗಳು ಸ್ವಾಗತ ಕೋರಿ ಬಳಿಕ ಕನಕನ ಕಿಂಡಿಯ ಮೂಲಕ ಕೃಷ್ಣ ದರ್ಶನ ಪಡೆದರು.

See also  ಎಂಆರ್ ಪಿಎಲ್ ನಲ್ಲಿ ಕರ್ನಾಟಕದ ಕಡೆಗಣನೆ ವಿರುದ್ಧ ಪ್ರತಿಭಟನೆ"; ಬಾವಾ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

192
Shreyas Vittal

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು