News Kannada
Friday, September 30 2022

ಕರಾವಳಿ

ಕೊಲ್ಲೂರು ಮೂಕಾಂಬಿಕೆಗೆ ಒಂದು ಕೆಜಿ ಚಿನ್ನದ ಖಡ್ಗ ನೀಡಿದ ಭಕ್ತ - 1 min read

Photo Credit :

ಕೊಲ್ಲೂರು ಮೂಕಾಂಬಿಕೆಗೆ ಒಂದು ಕೆಜಿ ಚಿನ್ನದ ಖಡ್ಗ ನೀಡಿದ ಭಕ್ತ

ಕುಂದಾಪುರ: ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕೆಗೆ 1 ಕೆ.ಜಿ ಚಿನ್ನದ ಖಡ್ಗವನ್ನು ಸಮರ್ಪಣೆ ಮಾಡಲಾಗಿದೆ. ಕೊಲ್ಲೂರು ತಾಯಿಗೆ ಖಡ್ಗ ನೀಡುವ ಹರಕೆ ಹಿನ್ನೆಲೆ ಚಿನ್ನದ ಖಡ್ಗವನ್ನು ನೀಡಿ ಹರಕೆ ಸಮರ್ಪಿಸಲಾಗಿದೆ.

ಕೊಯಮತ್ತೂರು ಮೂಲದ ಡಾ. ನಳಿನ್ ವಿಮಲ್ ಕುಮಾರ್ ಎನ್ನುವ ಭಕ್ತರೋರ್ವರು ಈ ಹರಕೆ ಸಲ್ಲಿಸಿದ್ದು ಇವರು ಅಲ್ಲಿನ ವಿದ್ಯಾಸಂಸ್ಥೆಯಲ್ಲಿ ಆಡಳಿತ ನಿರ್ದೇಶಕರಾಗಿದ್ದಾರೆ.

ಸುಮಾರು ೨೯ ಲಕ್ಷ ಅಂದಜು ಮೌಲ್ಯದ ಸ್ವರ್ಣ ಖಡ್ಗ ಇದಾಗಿದೆ. ದೇಗುಲದ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಅವರಿಗೆ ಹಸ್ತಾಂತರಿಸಲಾಗಿದೆ. ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಇದ್ದರು.

See also  ಮಂಗಳೂರಿನಲ್ಲಿ ಇಬ್ಬರು ರೌಡಿಶೀಟರ್ ಗಳ ಬರ್ಬರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

192
Shreyas Vittal

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು