News Kannada
Saturday, December 03 2022

ಕರಾವಳಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕರಿಬ್ಬರ ವಿರುದ್ಧ ದೂರು

Photo Credit :

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕರಿಬ್ಬರ ವಿರುದ್ಧ ದೂರು

ಉಡುಪಿ: ಮುನಿಯಾಲು ಸರಕಾರಿ ಪದವಿಪೂರ್ವ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿಗೆ ಅದೇ ಶಾಲೆಯ ಇಬ್ಬರು ಶಿಕ್ಷಕರು ಸೆ.14ರಂದು ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಶಾಲಾ ಪ್ರಾಂಶುಪಾಲರಿಗೆ ಮತ್ತು ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು.

ಆದರೆ ಶಿಕ್ಷಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇದ್ದುದ್ದರಿಂದ ವಿದ್ಯಾರ್ಥಿನಿ ಪೋಷಕರು ಶನಿವಾರ ಬೆಳಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಶಿಕ್ಷಕರಾದ ಮಂಜುನಾಥ್ ಮತ್ತು ಸುಧೀಂದ್ರ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ಅವರ ವಿರೋಧ ಕ್ರಮಕೈಗೊಳ್ಳದ ಪ್ರಾಂಶುಪಾಲ ರಾಮಕೃಷ್ಣ ಹೆಗ್ಡೆ ಮತ್ತು ಡಿಡಿಪಿಐ ಶೇಷಶಯನ ವಿರುದ್ಧ ಹೆಬ್ರಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಕಾರ್ಕಳ ಡಿಎಸ್‌ಪಿ ಬೆಳ್ಳಿಯಪ್ಪ ತನಿಖೆ ನಡೆಸುತ್ತಿದ್ದಾರೆ.

See also  ಧರ್ಮಸ್ಥಳದಲ್ಲಿ ನೀರಿನ ಅಭಾವ: ಭಕ್ತಾಧಿಗಳ ಭೇಟಿ ಮುಂದೂಡುವಂತೆ ವೀರೇಂದ್ರ ಹೆಗ್ಗಡೆ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

192
Shreyas Vittal

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು