ಮೂಡುಬಿದಿರೆ: ಭಾರತ ಸಂಸ್ಕೃತಿ ಪ್ರತಿಷ್ಠಾನ ನಡೆಸಿದ ರಾಜ್ಯಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ಮೂಡುಬಿದಿರೆಯ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೀಕ್ಷಿತಾ 96 ಶೇ.ಅಂಕ ಗಳಿಸಿ ದ.ಕ. ಜಿಲ್ಲೆಯಲ್ಲಿ ಪ್ರಥಮದೊಂದಿಗೆ ಬೆಳ್ಳಿಪದಕ ಗಳಿಸಿದ್ದಾರೆ.
ಈಕೆ ಆನೆಗುಡ್ಡೆಯ ಐತಪ್ಪ ಪೂಜಾರಿ -ವಿಶಾಲಾಕ್ಷಿ ದಂಪತಿಯ ಪುತ್ರಿ.