News Kannada
Tuesday, February 07 2023

ಕರಾವಳಿ

ಕಾಂತಾವರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಾಯ

Photo Credit :

 ಕಾಂತಾವರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಾಯ

ಮೂಡುಬಿದಿರೆ: ಕಾಂತಾವಾರ ಪರಿಸರದಲ್ಲಿ ಕಳೆದ ಹಲವು ಸಮಯದಿಂದ ಓಡಾಡಿಕೊಂಡಿದ್ದ ಚಿರತೆಯೊಂದು ದಾಳಿ ನಡೆಸಿ ಇಬ್ಬರು ಗಾಯಗೊಂಡ ಘಟನೆ ನಡೆದಿದ್ದು, ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಕಾಂತಾವರ ನಿವಾಸಿಗಳಾದ ಸುಂದರ ಪೂಜಾರಿ ಮತ್ತು ಮೀನ ಚಿರತೆ ದಾಳಿಗೆ ಒಳಗಾದವರು. ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿ ನಡೆಸಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ತಕ್ಷಣ ದೌಡಾಯಿಸಿ ಬಂದೂಕಿನ ಮೂಲಕ ಅರವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

See also  ರಾಜ್ಯದಲ್ಲಿ ನುಡಿದಂತೆ ನಡೆದವರು ಕುಮಾರಸ್ವಾಮಿ: ಹೈದರ್ ಪರ್ತಿಪ್ಪಾಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

193
Deevith S K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು