News Kannada
Tuesday, November 29 2022

ಕರಾವಳಿ

ಬಿಲ್ಲವರಿಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆ: ಉಮಾನಾಥ್ ಕೋಟ್ಯಾನ್ - 1 min read

Photo Credit :

ಬಿಲ್ಲವರಿಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆ: ಉಮಾನಾಥ್ ಕೋಟ್ಯಾನ್

ಮಂಗಳೂರು: ಬಿಲ್ಲವರಿಗೆ ಸ್ಥಾನಮಾನ ನೀಡಿಲ್ಲವೆಂದು ಟೀಕಿಸುವ ಕಾಂಗ್ರೆಸ್ ನಾಯಕರು ಬಿಜೆಪಿ ಒಳಗೆ ಬಂದು ನೋಡಲಿ ಎಂದು ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.

ನಗರದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನ ನಾಯಕರು ಬಿಲ್ಲವರಿಗೆ ಸ್ಥಾನಮಾನ ನೀಡಿಲ್ಲವೆಂದು ಹೊರಗೆ ನಿಂತು ಟೀಕೆ ಮಾಡುತ್ತಾರೆ. ಆದರೆ ಅವರು ಬಿಜೆಪಿಗೆ ಬಂದು ಬಿಲ್ಲವರಿಗೆ ಎಷ್ಟು ಸ್ಥಾನಮಾನ ಸಿಕ್ಕಿದೆ ನೋಡಲಿ, ಅವರನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಮೂಡುಬಿದಿರೆ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಿಕೊಂಡಿದೆ. ಈ ಸಲ ಅದಕ್ಕಿಂತಲೂ ಹೆಚ್ಚಿನ ಪೂರಕ ವಾತಾವರಣವು ಬಿಜೆಪಿ ಪರವಾಗಿದೆ ಎಂದು ಕೋಟ್ಯಾನ್ ತಿಳಿಸಿದರು.

ನಳಿನ್ ಕುಮಾರ್ ಅವರು ಈ ಸಲ ಹ್ಯಾಟ್ರಿಕ್ ಗೆಲುವು ಪಡೆಯಲಿದ್ದಾರೆ. ಮೂಡುಬಿದಿರೆಯಲ್ಲಿ ಹಿಂದಿಗಿಂತಲೂ ಹೆಚ್ಚಿನ ಮತಗಳು ಸಿಗಲಿದೆ ಎಂದರು.

See also  ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೆಲಸ ಸ್ಥಗಿತ: ಸಾರ್ವಜನಿಕರು ಕಂಗಾಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು