News Kannada
Monday, October 03 2022

ಕರಾವಳಿ

ಜ್ಯುವೆಲ್ಲರಿ ಮಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ - 1 min read

Photo Credit :

ಜ್ಯುವೆಲ್ಲರಿ ಮಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಗುರುವಾರ ಬಂಟ್ವಾಳ ತಾಲೂಕಿನ ಕಕ್ಯಪದವಿನಲ್ಲಿ ನಡೆದಿದೆ.

ಕಕ್ಯಪದವು ಜ್ಯುವೆಲ್ಲರಿ ಮಾಲಕ ಯೋಗೀಶ ಆಚಾರ್ಯ(35) ಎಂಬಾತನನ್ನು ಪೊಲೀಸರು ಬಂಧಿಸಿರುವ ಬಗ್ಗೆ ಎಂದು ತಿಳಿದುಬಂದಿದೆ.

ಜು. 31ರಂದು ಸಂಜೆ ಬಾಲಕಿ ಆರೋಪಿಯ ಅಂಗಡಿಗೆ ಬಂದಿದ್ದ ಸಂದರ್ಭ ಲೈಂಗಿಕ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ. ಬಳಿಕ ಬಾಲಕಿ ಮನೆಗೆ ಅಳುತ್ತಾ ತೆರಳಿದ್ದು, ಮನೆ ಮಂದಿ ವಿಚಾರಿಸಿದಾಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿತ್ತು ಎಂದು ದೂರಲಾಗಿದೆ.

ಗುರುವಾರ ಬಾಲಕಿಯ ತಾಯಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುಂಜಾಲಕಟ್ಟೆ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

See also  ಮಾಡದ ತಪ್ಪಿಗೆ ವಿದೇಶದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕುಂದಾಪುರದ ಯುವಕ!!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

153
Mounesh V

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು