News Kannada
Friday, September 30 2022

ಕರಾವಳಿ

ಲೀಲಾವತಿ ಬೈಪಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ - 1 min read

Photo Credit :

 ಲೀಲಾವತಿ ಬೈಪಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ

ಸುಳ್ಯ: ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ವತಿಯಿಂದ ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 6 ನೇ ವರ್ಷದ `ವನಜ ರಂಗಮನೆ ಪ್ರಶಸ್ತಿ’ಗೆ ಪ್ರಸಿದ್ಧ ಯಕ್ಷಗಾನ ಮಹಿಳಾ ಭಾಗವತರಾದ  ಲೀಲಾವತಿ ಬೈಪಡಿತ್ತಾಯ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ಯಕ್ಷ ಸ್ಮರಣಿಕೆ, ಪ್ರಶಸ್ತಿ ಫಲಕ ಹಾಗೂ 10,000 ನಗದು ಒಳಗೊಂಡಿರುತ್ತದೆ. ಆಗಸ್ಟ್ 25 ರಂದು ಸುಳ್ಯದ ರಂಗಮನೆಯಲ್ಲಿ ನಡೆಯುವ ಯಕ್ಷ ಸಂಭ್ರಮದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಮನೆಯ ಪ್ರಕಟಣೆ ತಿಳಿಸಿದೆ.

See also  ಕೊಡಗಿನ ದಸರಾಕ್ಕೆ 1 ಕೋಟಿ ರೂ.ಬಿಡುಗಡೆ ಮಾಡಿದ ಸರಕಾರ: ಮಡಿಕೇರಿಗೆ ರೂ.75 ಲಕ್ಷ, ಗೋಣಿಕೊಪ್ಪಕ್ಕೆ ರೂ.25 ಲಕ್ಷ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

180
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು