News Kannada
Monday, February 06 2023

ಕರಾವಳಿ

ಉಳ್ಳಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Photo Credit :

ಉಳ್ಳಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಕಾಲೇಜು ವಿದ್ಯಾರ್ಥಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಗುರುವಾರ ನಡೆದಿದೆ.

ನಗರದ ಸಂತ ಅಲೋಶಿಯಸ್ ಕಾಲೇಜಿನ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಥಿ ಪ್ರತೀಕ್ (18 ) ಆತ್ಮಹತ್ಯೆಗೈದ ವಿದ್ಯಾರ್ಥಿ.

ತಂದೆ ಕಮಲ್ ದಾಸ್ ಹಾಗೂ ತಾಯಿ ಪದ್ಮಾಕ್ಷಿ ಕಂಕನಾಡಿಯ ಖಾಸಗಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿಗಳಾಗಿದ್ದು , ಪ್ರತೀಕ್ ಗುರುವಾರ ತರಗತಿಗೆ ರಜೆ ಎಂದು ಮನೆಯಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

See also  ಬ್ಯಾರಿ ಜಾನಪದ ಕಲೆಗಳ ಕೋರ್ಸ್ ಯಶಸ್ಸು: ರಹೀಂ ಉಚ್ಚಿಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

184

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು