News Kannada
Thursday, October 06 2022

ಕರಾವಳಿ

ಯೂಥ್ ರೆಡ್ ಕ್ರಾಸ್ ಸೊಸೈಟಿ ಉದ್ಘಾಟನಾ ಕಾರ್ಯಕ್ರಮ - 1 min read

Photo Credit :

ಯೂಥ್ ರೆಡ್ ಕ್ರಾಸ್ ಸೊಸೈಟಿ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು: ಯೆನೆಪೋಯ ನರ್ಸಿಂಗ್ ಕಾಲೇಜಿನಲ್ಲಿ ಮಂಗಳವಾರ ಯೂಥ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ ಹಾಗೂ ಘಟಕ ಪರಿಚಯಾತ್ಮಕ ಕಾರ್ಯಕ್ರಮವನ್ನು ನಡೆಯಿತು.

ಮುಖ್ಯ ಅತಿಥಿ ಸಿಎ. ಶಾಂತಾರಾಮ್ ಶೆಟ್ಟಿ, ಅಧ್ಯಕ್ಷರು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ ಇವರು ರೆಡ್ ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು.

ಗೌರವಾನ್ವಿತ ಅತಿಥಿ ಡಾ. ಸತೀಶ್ ಕುಮಾರ್ ಭಂಡಾರಿ ಉಪಕುಲಪತಿ, ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ, ಅಧ್ಯಕ್ಷರು ಆರೋಗ್ಯ ಮತ್ತು ಪ್ರಥಮ ಚಿಕಿತ್ಸೆ ಉಪ ಸಮಿತಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ. ಕ ಇವರು ಮಾತನಾಡಿ ರೆಡ್ ಕ್ರಾಸ್ ಮಹತ್ವವನ್ನು ವಿವರಿಸಿದರು.

ಡಾ. ಸಿ ವಿ ರಘುವೀರ್, ಪ್ರೊ ವೈಸ್ ಚಾನ್ಸಲರ್, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಇವರು ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು. ಡಾ. ಲೀನಾ ಕೆ ಸಿ, ಪ್ರಾಂಶುಪಾಲರು, ಯೆನೆಪೋಯ ನರ್ಸಿಂಗ್ ಕಾಲೇಜು ಸ್ವಾಗತಿಸಿ, ಶ್ರೀಮತಿ ನಿತ್ಯಶ್ರೀ ಬಿ ವಿ, ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಪ್ರಷ್ಮ ಅವರು ಕಾರ್ಯಕ್ರಮ ನಿರೂಪಿಸಿದರು.

ಒಟ್ಟು 100 ರೆಡ್ ಕ್ರಾಸ್ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಚೇತ್ ಸುವರ್ಣ, ಜಿಲ್ಲಾ ಸಂಯೋಜಕರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು

See also  ಸಹಾನುಭೂತಿಯದ್ದರೆ ಮಾತ್ರ ನಾವು ಸಮಾಜಕ್ಕೆ ಮಾದರಿಯಾಗಬಹುದು:  ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು