News Kannada
Wednesday, November 30 2022

ಕರಾವಳಿ

ನಾಳೆ ಬೆಳಗ್ಗೆಯಿಂದ ಕರ್ಫ್ಯೂ ಸಂಪೂರ್ಣ ಹಿಂತೆಗೆತ: ಪೊಲೀಸ್ ಮೂಲಗಳು - 1 min read

Photo Credit :

ನಾಳೆ ಬೆಳಗ್ಗೆಯಿಂದ ಕರ್ಫ್ಯೂ ಸಂಪೂರ್ಣ ಹಿಂತೆಗೆತ: ಪೊಲೀಸ್ ಮೂಲಗಳು

ಮಂಗಳೂರು: ನಾಳೆ ಬೆಳಗ್ಗೆ ಸಂಪೂರ್ಣವಾಗಿ ಕರ್ಫೂ ಹಿಂಪಡೆಯಲಾಗುವುದು ಎಂದು ಮಂಗಳೂರು ಪೊಲೀಸ್ ಇಲಾಖೆ ಮೂಲಗಳು ಹೇಳಿವೆ.

ಈಗಾಗಲೇ ನಗರದಲ್ಲಿ ಇಂಟರ್ನೆಟ್ ಸೇವೆಯನ್ನು ಆರಂಭಿಸಲಾಗಿದೆ ಮತ್ತು ಸೋಮವಾರ ಬೆಳಗ್ಗೆ ಆರು ಗಂಟೆಯಿಂದ ಸಂಪೂರ್ಣವಾಗಿ ಕರ್ಫ್ಯೂ ಹಿಂಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಗುರುವಾರದ ಬಳಿಕ ಯಾವುದೇ ರೀತಿಯ ಹಿಂಸಾತ್ಮಕ ಘಟನೆಗಳು ನಡೆದಿಲ್ಲ ಮತ್ತು ಸೋಮವಾರ ಬೆಳಗ್ಗೆಯಿಂದ ಕರ್ಫ್ಯೂ ಹಿಂಪಡೆಯಲಾಗುತ್ತದೆ ಎಂದು ಹೇಳಲಾಗಿದೆ.

ಗುರುವಾರದ ಹಿಂಸಾ ಕೃತ್ಯಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವಂತಹ ಗಾಳಿಸುದ್ದಿಯು ಕಾರಣವಾಗಿದೆ ಎಂದು ಹೇಳಲಾಗಿದೆ. ಇದರ ಬಗ್ಗೆ ತನಿಖೆಯು ಮುಂದುವರಿದಿದೆ. ನಗರದಲ್ಲಿ ಯಾವುದೇ ರೀತಿಯ ಪ್ರತಿಭಟನೆ ನಡೆದಿಲ್ಲ ಮತ್ತು ಸಾಮಾನ್ಯ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಕರ್ಫ್ಯೂ ಹಿಂಪಡೆಯಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ.

ಭಾನುವಾರ ಬೆಳಗ್ಗೆಯಿಂದ ಮಂಗಳೂರು ನಗರದಲ್ಲಿ ರಾಜ್ಯ ಸರ್ಕಾರವು ಇಂಟರ್ನೆಟ್ ಸೇವೆಯು ಆರಂಭವಾಗಿದೆ.

See also  ಸಚಿವ ರಮಾನಾಥ ರೈ ಆಪ್ತನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು