News Kannada
Wednesday, December 07 2022

ಕರಾವಳಿ

ದಕ್ಷಿಣ ಕನ್ನಡದಲ್ಲಿ ಮತ್ತೆ ಮೂರು ಮಂದಿಗೆ ಕೊವಿಡ್-19 ದೃಢ

Photo Credit :

ದಕ್ಷಿಣ ಕನ್ನಡದಲ್ಲಿ ಮತ್ತೆ ಮೂರು ಮಂದಿಗೆ ಕೊವಿಡ್-19 ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ಮಂದಿಗೆ ಕೊವಿಡ್-19 ಸೊಂಕು ಕಾಣಿಸಿಕೊಂಡಿದ್ದು, ಇದರಿಂದ ಜಿಲ್ಲಾಡಳಿತದ ಚಿಂತೆ ಹೆಚ್ಚಾಗಿದೆ.

ಬಂಟ್ವಾಳದ 16 ವರ್ಷದ ಬಾಲಕಿಗೆ ಸೋಂಕು ಇರುವುದು ದೃಢವಾಗಿದೆ. ಮಂಗಳೂರಿನಲ್ಲಿ ಇಬ್ಬರಿಗೆ ಸೋಂಕು ಇರುವುದು ದೃಢವಾಗಿದೆ. ಸೋಂಕಿತೆ 390ರ ಸಂಪರ್ಕದಿಂದ ಬಂಟ್ವಾಳದ ಬಾಲಕಿಗೆ ಸೋಂಕು ಬಂದಿದೆ.

ಅದೇ ಸೋಂಕಿತ ಸಂಖ್ಯೆ 536ರಿಂದ 11 ವರ್ಷದ ಬಾಲಕಿ ಮತ್ತು 35 ವರ್ಷದ ಮಹಿಳೆಗೆ ಕೊರೋನಾ ಸೋಂಕು ತಗುಲಿದೆ. ಇವರಿಬ್ಬರು ಬೋಳೂರು ನಿವಾಸಿಗಳು. ಇವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

See also  ನಳಿನ್ ಕುಮಾರ್ ಕಟೀಲ್ ಸ್ವಯಂಘೋಷಿತ ನಂ.1 ಸಂಸದ: ರೈ ವ್ಯಂಗ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು