News Kannada
Saturday, December 03 2022

ಕರಾವಳಿ

ಕೊರೋನಾ ಸೋಂಕಿನಿಂದ ಗುಣಮುಖರಾದ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ

Photo Credit :

ಕೊರೋನಾ ಸೋಂಕಿನಿಂದ ಗುಣಮುಖರಾದ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ

ಮಂಗಳೂರು: ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಅವರು ಸೋಂಕಿನಿಂದ ಗುಣಮುಖರಾಗಿರುವರು ಎಂದು ವರದಿಯಾಗಿದೆ.

ಜು.2ರಂದು ಇವರಿಗೆ ಕೊರೋನಾ ಪಾಸಿಟಿವ್ ಆಗಿತ್ತು ಮತ್ತು ಇವರು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಎರಡು ಸಲ ಅವರ ಕೋವಿಡ್-19 ಪರೀಕ್ಷೆಯೂ ನೆಗೆಟಿವ್ ಆದ ಹಿನ್ನೆಲೆಯಲ್ಲಿ ಶನಿವಾರ ಅವರು ಮನೆಗೆ ತೆರಳಿರುವರು ಎಂದು ವರದಿಗಳು ಹೇಳಿವೆ. ಅವರು ಇನ್ನು ಕೆಲವು ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವರು.

See also  ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಭಾರತ ವಿಶ್ವಕ್ಕೆ ಗುರು: ಸುರೇಶ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು