News Kannada
Thursday, September 29 2022

ಕರಾವಳಿ

ಹಿರಿಯ ಮದ್ದಲೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ನಿಧನ - 1 min read

Photo Credit :

ಹಿರಿಯ ಮದ್ದಲೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ನಿಧನ

ಉಡುಪಿ: ಯಕ್ಷಗಾನ ಕ್ಷೇತ್ರದ ಹಿರಿಯ ಮದ್ದಲೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ (101) ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಬಡಗುತಿಟ್ಟಿನ ಏರು ಮದ್ದಲೆ ನುಡಿಸುವುದರಲ್ಲಿ ಪ್ರವೀಣರಾಗಿದ್ದ ರಾವ್ ಪರ್ಡೂರು ಮತ್ತು ಮಂದಾರ್ತಿ ಮೇಳದಲ್ಲಿ ಸಹ ಮದ್ದಲೆಗಾರರಾಗಿ ಸೇವೆ ಸಲ್ಲಿಸಿದ್ದರು.

ತಮ್ಮ ತಂದೆ ಶೇಷಗಿರಿ ರಾವ್ ಅವರಿಂದಲೇ ಮದ್ದಲೆಯನ್ನು ಕಲಿತಿದ್ದ ಗೋಪಾಲ್ ರಾವ್ ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ(2018), ಜಾನಪದ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ, ಜಾನಪದ ಸಿರಿ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿ ಗೌರವಗಳು ಸಂದಿದೆ.

ಮೃತರ ಅಂತ್ಯ ಸಂಸ್ಕಾರ ಭಾನುವಾರ ನೆರವೇರುವುದೆಂದು ಕುಟುಂಬ ಮೂಲಗಳು ಹೇಳಿವೆ,

See also  ಶಿರೂರು ಶ್ರೀಗಳ ಸಾವಿನ ಅಂತಿಮ ವರದಿ ಪೊಲೀಸರಿಗೆ ಹಸ್ತಾಂತರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು