ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಲ್ಮಾಬಾನು ಅವರು ತುಮಕೂರು ವಿವಿ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಪ್ರಾಧ್ಯಾಪಕ ಡಾ. ಸುದರ್ಶನ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ “ಫೈನಾನ್ಸಿಯಲ್ ಪರ್ಫಾರ್ಮೆನ್ಸ್ ಇವಾಲ್ಯುವೇಶನ್ ಆಫ್ ಪ್ರೈವೇಟ್ ಶುಗರ್ ಫಾಕ್ಟರೀಸ್ ಇನ್ ಕರ್ನಾಟಕ” ಎಂಬ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿ ನೀಡಿದೆ.