News Kannada
Wednesday, December 07 2022

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.10 ಕೋಟಿ ರೂ ಮೌಲ್ಯದ ಚಿನ್ನ ವಶ

Photo Credit :

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.10 ಕೋಟಿ ರೂ ಮೌಲ್ಯದ ಚಿನ್ನ ವಶ

ಮಂಗಳೂರು : ಬೃಹತ್ ಪ್ರಮಾಣದ ಚಿನ್ನ ವಶಪಡಿಸಿಕೊಂಡಿರುವ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇಲ್ಲಿನ ಕಸ್ಟಮ್ಸ್ ಅಧಿಕಾರಿಗಳು ದುಬೈಯಿಂದ ಆಗಮಿಸಿದ್ದ ಮಹಿಳೆಯೊಬ್ಬರು ಸ್ಯಾನಿಟರಿ ಪ್ಯಾಡ್ ಮತ್ತು ಒಳ ಉಡುಪಿನಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸಿದ್ದ 2.41 ಕಿಲೋ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಚಿನ್ನದೊಂದಿಗೆ ವಿದೇಶಿ ಸಿಗರೇಟ್ ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ . ಕಸ್ಟಮ್ಸ್ ಸಹಾಯಕ ಆಯುಕ್ತ ಡಾ . ಕಪಿಲ್ ಗಡೆ ನೇತೃತ್ವದ ಅಧಿಕಾರಿಗಳ ತಂಡ ಈ ಕಾರ್ಯಾತರಣೆ ನಡೆಸಿದೆ .

ವಶಪಡಿಸಿಕೊಳ್ಳಲಾದ ಚಿನ್ನದ ಮೌಲ್ಯ 1.10 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಈ ಸಂಬಂಧ ಕಾಸರಗೋಡಿನ ಮಹಮ್ಮದ್ ಆಲಿ ಸಮೀರಾ ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ .

See also  ಸೆಕ್ರೆಡ್ ಹಾರ್ಟ್ ವಾರ್ಡಿನಲ್ಲಿ ಮಕ್ಕಳ ದಿನಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು