News Kannada
Monday, December 05 2022

ಕರಾವಳಿ

ಬೆಂಕಿ ಅವಘಡ; ವಿಟ್ಲದಲ್ಲಿ ಗ್ಯಾರೇಜ್ ಗೆ ಅಸಕಸ್ಮಿಕವಾಗಿ  ಬಿದ್ದ ಬೆಂಕಿ

Photo Credit :

ಬೆಂಕಿ ಅವಘಡ; ವಿಟ್ಲದಲ್ಲಿ ಗ್ಯಾರೇಜ್ ಗೆ ಅಸಕಸ್ಮಿಕವಾಗಿ  ಬಿದ್ದ ಬೆಂಕಿ

ವಿಟ್ಲ: ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಗ್ಯಾರೇಜ್ ಗೆ ಅಸಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣವಾಗಿ ನಾಶ ಹೊಂದಿದ ಘಟನೆ ನಡೆದಿದೆ. ಮೇಗಿನಪೇಟೆ ನಿವಾಸಿ ಹರೀಶ್ ರವರಿಗೆ ಸೇರಿದ ಆಶೀರ್ವಾದ್ ಕಾರು ಗ್ಯಾರೇಜ್ ಗೆ ಬೆಂಕಿ ತಗುಲಿದೆ. ಗ್ಯಾರೇಜ್ ನಲ್ಲಿ ಕೆಲಸಕ್ಕೆ ಬಂದಿದ್ದ ಕಾರುಗಳನ್ನು ಕೆಲಸಗಾರು ಸ್ಥಳೀಯರೊಂದಿಗೆ ಸೇರಿ ಹೊರತೆಗೆದಿದ್ದಾರೆ. ಒಂದು ಕಾರು ಬಾಕಿಯಾಗಿತ್ತು ಎನ್ನಲಾಗಿದೆ. 

 

ಬೆಂಕಿ ತಗುಲಿದ ಬಗ್ಗರ ಮಾಹಿತಿ ಅರಿತ ಪುತ್ತೂರು ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸುತ್ತಿದ್ದಾರೆ. ಘಟನೆಯಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

 

See also  ಸುಳ್ಯ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು