News Kannada
Friday, December 02 2022

ಕರಾವಳಿ

ಮಂಗಳೂರಿನ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಢ

Photo Credit :

ಮಂಗಳೂರಿನ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಢ

ಮಂಗಳೂರು : ಮಂಗಳೂರಿನ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರಾವಳಿಯಲ್ಲಿ ಕೊರೋನಾ ಮಹಾ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇನ್ನು ಕೊರೋನಾ ಸ್ಪೋಟಗೊಂಡ ಜಾಗ ಎಂದು ಗುರುತಿಸಲಾಗಿದೆ ಕಾಲೇಜು ಮತ್ತು ಹಾಸ್ಟೆಲ್ ಕಟ್ಟಡವನ್ನು ಕ್ವಾರಂಟೈನ್ ಮಾಡಲಾಗಿದೆ . ಇದೇ ವೇಳೆ ಯೆನೆಪೋಯಾ ಶಿಕ್ಷಣ ಸಂಸ್ಥೆ 870 ವಿದ್ಯಾರ್ಥಿಗಳನ್ನು ಕೊರೋನಾ ಕಾರಣದಿಂದ ಮನೆಗೆ ಕಳುಹಿಸಿದೆ . ಈ ವಿದ್ಯಾರ್ಥಿಗಳು ಕೊರೋನಾ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರು ಎಂದು ವರದಿಯಾಗಿದ್ದು, ಈ ಸಂಬಂಧ ಜಿಲ್ಲಾಡಳಿತ ಸ್ಪಷ್ಟಿಕರಣ ಕೋರಿದೆ ಎಂದು ವರದಿಯಾಗಿದೆ .

See also  ಮಂಗಳೂರಿನ ಬಾಡಿಗೆ ಮನೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು