News Kannada
Sunday, December 04 2022

ಕರಾವಳಿ

ಭಾರೀ ಮಳೆ ಮುನ್ಸೂಚನೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Photo Credit :

ಭಾರೀ ಮಳೆ ಮುನ್ಸೂಚನೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ಜೂನ್ 14ರಿಂದ 16ರ ವರೆಗೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮನ್ಸೂಚನೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೂರು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ. ಇನ್ನೂ ಚಾಮರಾಜನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದ್ದು ಇಲ್ಲಿ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.

See also  ಉತ್ತಮ ಶಿಕ್ಷಣದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ: ಯಡಪಡಿತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು