News Kannada
Wednesday, November 30 2022

ಮಂಗಳೂರು

ಮಂಗಳೂರು ಲಾಡ್ಜ್‌ ನಲ್ಲಿ ಅಪ್ರಾಪ್ತ ಯುವತಿ ; ಪೋಲೀಸ್‌ ವಿಚಾರಣೆ - 1 min read

Photo Credit :

ಮಂಗಳೂರು: ನಗರದ ಕೆ‌.ಎಸ್.ರಾವ್ ರಸ್ತೆಯಲ್ಲಿರುವ ವಸತಿಗೃಹವೊಂದರಲ್ಲಿ ಅಪ್ರಾಪ್ತೆ ಹಾಗೂ ಯುವಕನೋರ್ವ ನಕಲಿ ಪಾಸ್ ಬಳಸಿ ರೂಮ್​ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತೆಯು ತರೀಕೆರೆ ಮೂಲದವಳಾಗಿದ್ದು, ನಗರದ ಕಾಲೇಜೊಂದರಲ್ಲಿ ಓದುತ್ತಿದ್ದಾಳೆ. ಯುವಕ ಕುದ್ರೋಳಿ ನಿವಾಸಿಯಾಗಿದ್ದಾನೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ವಾರಾಂತ್ಯ ಕರ್ಫ್ಯೂ ಘೋಷಣೆಯಾಗಿದ್ದರೂ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಯುವಕ ಲಾಡ್ಜ್​​​​​​ನಲ್ಲಿ ರೂಮ್ ಮಾಡಿರುವ ಬಗ್ಗೆ ಬಂದರು ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರೂ ಪ್ರತ್ಯೇಕ ರೂಮ್​ನಲ್ಲಿದ್ದರೆಂದು ತಿಳಿದುಬಂದಿದೆ. ಇವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

See also  ಬಂಟ್ವಾಳ: ಪುರಸಭೆಯ ಪೌರಕಾರ್ಮಿಕೆ ಮೇಲೆ ಹಲ್ಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು