News Kannada
Monday, October 03 2022

ಕರಾವಳಿ

ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್‌ ನಾರಾಯಣ್‌ ನಾಳೆ ಜಿಲ್ಲೆಗೆ - 1 min read

Photo Credit :

ಮಂಗಳೂರು: ಉನ್ನತ ಶಿಕ್ಷಣ, ಕೌಶಲಾಭಿವೃದ್ಧಿ ಸಚಿವ ಡಾ. ಅಶ್ವತ್ಥ್‌ ನಾರಾಯಣ ಸಿ.ಎನ್. ಅವರು ಆ. 30ರಂದು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

ಬೆಳಿಗ್ಗೆ 10.15ಕ್ಕೆ ಮಂಗಳೂರಿಗೆ ಬರುವ ಅವರು, 11.45ಕ್ಕೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವರು. ಮಧ್ಯಾಹ್ನ 12 ರಿಂದ 1.30 ರವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ –2020 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ರಿಂದ 3 ಗಂಟೆಯವರೆಗೆ ಕನ್ನಡ ಸಾಹಿತ್ಯ ದಿಗ್ಗಜರೊಂದಿಗೆ ಸಮಾಲೋಚನೆಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 3 ರಿಂದ 3.45 ರವರೆಗೆ ಐಟಿ-ಬಿಟಿ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.45ಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ರಸ್ತೆ ಮೂಲಕ ಮುಡಿಪು ಗ್ರಾಮಕ್ಕೆ ತೆರಳುವರು.

ಸಂಜೆ 4 ಗಂಟೆಗೆ ಮುಡಿಪು ಗ್ರಾಮದಲ್ಲಿ ಮಾದರಿ ಸ್ವಸಹಾಯ ಸಂಘ ಕರುನಾಡು ಗ್ರಾಮ ಪಂಚಾಯಿತಿ ಭೇಟಿ ನೀಡುವರು. ಸಂಜೆ 4.45 ರಿಂದ 5.15ರವರೆಗೆ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡುವರು. ಸಂಜೆ 5.15ರಿಂದ 5.45 ರವರೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡುವರು. ಸಂಜೆ 6.55 ಕ್ಕೆ ಬೆಂಗಳೂರಿಗೆ ತೆರಳುವರು.

See also  ಮಂಗಳೂರು ವಿವಿ : ಸ್ನಾತಕೋತ್ತರ ಪದವಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು