News Kannada
Thursday, March 30 2023

ಕರಾವಳಿ

ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬಿಸಿಗಾಳಿ ಸಾಧ್ಯತೆ

Heat wave likely in coastal areas today
Photo Credit : By Author

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಾ.4ರಂದು ಬಿಸಿಗಾಳಿ ಬೀಸುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಪ್ರಸ್ತುತ ದೇಶದ ಉತ್ತರ ಭಾಗಗಳಲ್ಲಿ ತಾಪಮಾನ ಏರಿಕೆ ಕಂಡಿದೆ. ಪುಣೆ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಆ ಭಾಗದಿಂದ ಕರಾವಳಿ ಕಡೆಗೆ ಬಿಸಿ ಗಾಳಿ ಬೀಸುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

ಅಲ್ಲದೆ ಮೆಡಿಟರೇನಿಯನ್‌ ಪ್ರದೇಶದಲ್ಲಿ ಧೂಳು ಮಿಶ್ರಿತ ಗಾಳಿ ಆರಂಭವಾಗಿದೆ. ಒತ್ತಡ ಕಡಿಮೆಯಾದರೆ ಡಸ್ಟ್‌ ಸ್ಟಾರ್ಮ್‌ ದಕ್ಷಿಣದ ಕಡೆಗೂ ಬೀಸುವ ಸಾಧ್ಯತೆ ಇದೆ.

ಎರಡೂ ವಾರ ಬಳಿಕ ಮುಂಗಾರು ನಿರೀಕ್ಷೆ:
ಮಾರ್ಚ್‌ 3 ನೇ ವಾರದವರೆಗೆ ಗರಿಷ್ಠ ಉಷ್ಣಾಂಶ ಹೀಗೆ ಮುಂದುವರಿಯಲಿದೆ. ಕರಾವಳಿಯಲ್ಲಿ ವಾಡಿಕೆ ಅಥವಾ ಅದಕ್ಕಿಂತ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ. ಬಳಿಕ ಪೂರ್ವ ಮುಂಗಾರು ಮಳೆ ನೀರಿಕ್ಷೆ ಇದೆ.

See also  ಭಾರಿ ಮಳೆ ಸಾಧ್ಯತೆ: ದ.ಕ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು