News Kannada
Sunday, March 26 2023

ಮಂಗಳೂರು

ಮಂಗಳೂರಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳು ಪತ್ತೆ !

Idols of God found in the middle of the bush in Mangalore!
Photo Credit : News Kannada

ಮಂಗಳೂರು:  ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಶಾರಾದಾ ದೇವಿಯ 2.5 ಇಂಚು ಉದ್ದದ ಮತ್ತು 1 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ.

ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

See also  ಮೂಡುಬಿದಿರೆ: ತಂದೆಯ ಮಾರ್ಗದರ್ಶನದಲ್ಲಿ ಕೃಷಿಯತ್ತ ಆಸಕ್ತಿ ತೋರಿದ ಮಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು