News Karnataka Kannada
Friday, March 29 2024
Cricket
ಕರಾವಳಿ

ಬಿಜೆಪಿ ತಾರಾ ಪ್ರಚಾರಕರನ್ನು ಬಳಸಿಕೊಂಡ ಆರೋಪ: ಪುತ್ತಿಲ ವಿರುದ್ಧ ಬಿಜೆಪಿ ಚುನಾವಣಾಧಿಕಾರಿಗೆ ದೂರು

Alleged use of BJP star campaigner: Complaint to BJP election officer against Puttila
Photo Credit : News Kannada

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ತಾರಾ ಪ್ರಚಾರಕರನ್ನು ಬಳಸಿಕೊಂಡು ಕಾನೂನು ಬಾಹಿರವಾಗಿ ಪ್ರಚಾರ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಏಜೆಂಟ್ ರಾಜೇಶ್ ಬನ್ನೂರ್ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಬಿಜೆಪಿಯ ತಾರಾ ಪ್ರಚಾರಕಾರನ್ನು ಬಳಸಿಕೊಳ್ಳುತ್ತಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪತ್ರಿಕೆಗಳಿಗೂ ಜಾಹೀರಾತು ನೀಡಿದ್ದಾರೆ. ಮೇ 6 ರಂದು ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಲಿದ್ದು, ಅವರನ್ನು ಸ್ವಾಗತಿಸುವ ಜಾಹಿರಾತು ನೀಡಿದ್ದಾರೆ. ಈ ಬಗ್ಗೆ ನಮ್ಮ ಗಮನಕ್ಕೆ ಬಂದಿದ್ದು, ಇದು ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಆದ್ದರಿಂದ ತಕ್ಷಣ ಸಂಬಂಧಪಟ್ಟ ಪತ್ರಿಕೆಗಳಿಗೆ ತಕ್ಷಣ ನೋಟಿಸ್ ಜಾರಿ ಮಾಡಿ ಕ್ರಮಕೈಗೊಳ್ಳುವಂತೆ ದೂರಿನ ಮೂಲಕ ಆಗ್ರಹಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು