ಬೆಂಗಳೂರು: ಅತಂತ್ರ ವಿಧಾನಸಭೆ ಸೃಷ್ಟಿಯಾದಲ್ಲಿ ಯಾವ ಪಕ್ಷದೊಂದಿಗೆ ಸೇರಿ ಸರ್ಕಾರ ರಚನೆ ಮಾಡಬೇಕು ಎಂಬುದನ್ನುಈಗಾಗಲೇ ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ತನ್ವೀರ್ ಅಹಮ್ ತಿಳಿಸಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ನಮ್ಮನ್ನು ಸಂಪರ್ಕಿಸಿದ್ದು, ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ಈಗಾಗಲೇ ತೀರ್ಮಾನಿಸಿದ್ದೇವೆ. ಈ ಬಗ್ಗೆ ಸೂಕ್ತ ಸಮಯದಲ್ಲಿ ಅಧಿಕೃತವಾಗಿ ತಿಳಿಸುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಮೈತ್ರಿ ಯಾರೊಂದಿಗೆ ಎಂಬುದು ನಿರ್ಧಾರವಾಗಿದೆ: ಜೆಡಿಎಸ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.