News Kannada
Thursday, June 01 2023
ಕರಾವಳಿ

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿ: ೮ ಲಕ್ಷ ರೂ. ಗೂ ಅಧಿಕ ನಷ್ಟ

Fire at Uchila Bada Gram Panchayat Waste Unit: Rs 8 Lakh. Too much loss
Photo Credit : News Kannada

ಉಡುಪಿ :ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿಬಿದ್ದು ೮ ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ. ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಮಧ್ಯಾಹ್ನ ೪ ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ 8 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ. ಪ್ಯಾಡ್ ಬರ್ನರ್ ಮತ್ತು ಪ್ಲಾಸ್ಟಿಕ್ ಮೋಲ್ಡಿಂಡಿಗ್ ಯಂತ್ರಗಳ ಮೌಲ್ಯ ಸುಮಾರು ೪ ಲಕ್ಷದ ೬೦ ಸಾವಿರ ಎಂದು ಪಿಡಿಒ ಸತೀಶ್ ಹೇಳಿದ್ದಾರೆ. ಅಂತೆಯೇ ಕಟ್ಟಡ ಇನ್ನಿತರ ಪರಿಕರಗಳು ಸೇರಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿದೆ ಎಂದು ಪಿಡಿಒ ಸತೀಶ್‌ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ.

See also  ಕೊಪ್ಪಳ: ಬ್ಯಾಂಕ್ ಸಾಲದ ಹೊರೆ, ರೈತ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು