News Karnataka Kannada
Thursday, April 25 2024
ಕರಾವಳಿ

ಮಂಗಳೂರು: ನಗರದ ಹಲವಡೆ ಮತ್ತೆ ಮಳೆರಾಯನ ಅಬ್ಬರ

Heavy rain lashes Mangaluru again
Photo Credit : News Kannada

ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಂಗಳೂರು ‌ನಗರ ಸೇರಿ ಗ್ರಾಮಾಂತರ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ ಭಾಗದ ಹಲವಡೆ ಭಾರೀ ಮಳೆಯಾಗಿದೆ.

ಇದರಿಂದಾಗಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ನಗರದ ಹಲವು ಭಾಗಗಳಲ್ಲಿ ಮಳೆಗೆ ರಸ್ತೆ ಮೇಲೆ ನೀರು ಹರಿಯುತ್ತಿದೆ. ಗುರುವಾರ ರಾತ್ರಿಯೂ ಮಳೆ ಸುರಿದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು