News Kannada
Saturday, March 02 2024
ಕಾಸರಗೋಡು

ಬೈಕ್ ಗಳ ನಡುವೆ ಉಂಟಾದ ಅಪಘಾತದಲ್ಲಿ ಯುವಕ ನೋರ್ವ ಮೃತ!

Photo Credit :
ಕಾಸರಗೋಡು : ಬೈಕ್ ಗಳ ನಡುವೆ ಉಂಟಾದ ಅಪಘಾತ ದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ   ಯುವಕ ನೋರ್ವ ಮೃತಪಟ್ಟ ಘಟನೆ ನಡೆದಿದೆ. 
ಅರಂತೋಡಿನ  ನೌಫಲ್ (38) ಮೃತ ಪಟ್ಟ ವರು.ಏಪ್ರಿಲ್ ಒಂದರಂದು ಬದಿಯಡ್ಕ ಪೆರಡಾಲ ತಿರುವಿನಲ್ಲಿ  ಅಪಘಾತ ನಡೆದಿತ್ತು.
ನೌಫಲ್ ಸಂಚರಿಸುತ್ತಿದ್ದ ಬೈಕ್ ಗೆ ಇನ್ನೊಂದು ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ನಡೆದಿತ್ತು. ಗಂಭೀರ ಗಾಯಗೊಂಡಿದ್ದ  ನೌಫಲ್ ನನ್ನು    ಮಂಗಳೂರು ಆಸ್ಪತ್ರೆ ಗೆ ದಾಖಲಿಸಲಾಗಿತ್ತು.  ಬದಿಯಡ್ಕ    ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು