News Kannada
Friday, March 01 2024
ಕಾಸರಗೋಡು

ಸಾಮಾಜಿಕ ಜಾಲತಾಣ: ಫೋಟೋ ಬಹಿರಂಗ ಪಡಿಸುವಂತೆ ಬಾಲಕಿಗೆ ಬೆದರಿಕೆ

Photo Credit :

ಕಾಸರಗೋಡು : ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ 16 ರ ಬಾಲಕಿಗೆ ಬೆದರಿಸಿ ಹತ್ತು ಲಕ್ಷ ರೂ .ಗೆ ಬೇಡಿಕೆ ಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ವಿಶ್ವ ವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿ ಮಂಡ್ಯ ದ ಬಿ .ಆರ್ ರಾಕೇಶ್ ( 21) ಬಂಧಿತ ವಿದ್ಯಾರ್ಥಿ . ಈಕೆಯ ಫೋಟೋವನ್ನು ಬಹಿರಂಗ ಪಡಿಸುವುದಾಗಿ ಬೆದರಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನನ್ನು ಬಂಧಿಸಲಾಗಿದೆ. ಕಾಸರಗೋಡು ನಗರ ಠಾಣಾ ವ್ಯಾಪ್ತಿಯ ಬಾಲಕಿಯ ದೂರಿನಂತೆ ಪೊಲೀಸರು ಪ್ರಕರಣ ದಾಖಲಿ ಸಿಕೊಂಡಿದ್ದು , ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮೈಸೂರಿಂದ ಆರೋಪಿಯನ್ನು ಬಂಧಿಸಿದ್ದಾರೆ . ಈತನ ವಿರುದ್ಧ ಐ . ಟಿ , ಪೋಕ್ಸೋ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು