News Karnataka Kannada
Friday, April 19 2024
Cricket
ಕಾಸರಗೋಡು

ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 114 ಕಿಲೋ  ಗಾಂಜಾ  ಸಹಿತ ಓರ್ವನ ಬಂಧನ

Drugs Mangalore 29 6 21
Photo Credit :

ಮಂಜೇಶ್ವರ : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 114 ಕಿಲೋ  ಗಾಂಜಾ  ಸಹಿತ ಓರ್ವನನ್ನುಅಬಕಾರಿ ದಳದ ಸಿಬಂದಿಗಳು ಬಂಧಿಸಿದ್ದಾರೆ. ಕಾಸರಗೋಡು   ಚಟ್ಟಂಗುಯಿಯ    ಮುಹಮ್ಮದ್ ಅಜ್ಮಲ್  ( 23) ಬಂಧಿತ.

ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಸಿಬಂದಿಗಳು  ತಲಪಾಡಿಯಲ್ಲಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.

ಕಾರಿನ ಡಿಕ್ಕಿಯಲ್ಲಿ 54 ಪ್ಯಾಕೆಟ್ ಗಳಲ್ಲಿ  ಗಾಂಜಾವನ್ನು  ತುಂಬಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದಿಂದ  ಗಾಂಜಾವನ್ನು ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದುದಾಗಿ ಬಂಧಿತ ತಪ್ಪೊಪ್ಪಿಕೊಂಡಿದ್ದಾನೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು