ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 222 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 381 ಮಂದಿ ಗುಣಮುಖರಾಗಿದ್ದಾರೆ.ಜಿಲ್ಲೆಯಲ್ಲಿ 3, 205 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 14, 421 ಮಂದಿ ನಿಗಾದಲ್ಲಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 1 31, 411 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,26,970 ಮಂದಿ ಗುಣಮುಖರಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 510 ಕ್ಕೇರಿದೆ.