NewsKarnataka
Wednesday, January 19 2022

ಕಾಸರಗೋಡು

ನದಿಯಲ್ಲಿ ದೋಣಿ ಮುಳುಗಿ ಮೀನುಗಾರ ಸಾವು

ಕಾಸರಗೋಡು :  ಮೀನುಗಾರಿಕೆ ಸಂದರ್ಭದಲ್ಲಿ ದೋಣಿ ನದಿಯಲ್ಲಿ ಮುಳುಗಿ ಮೀನುಗಾರ ಮೃತಪಟ್ಟ ಘಟನೆ ಉದುಮ ಸಮೀಪದ ಹೊಳೆಯಲ್ಲಿ ನಡೆದಿದೆ.

ಚೆಂಬರಿಕದ  ಅಮು ( ೬೦) ಮೃತಪಟ್ಟವರು. ಇಂದು ಬೆಳಿಗ್ಗೆ  ನದಿಯಲ್ಲಿ ಮೀನು ಹಿಡಿಯಲು ಬಲೆ ಬೀಸುತ್ತಿದ್ದಾಗ ದೋಣಿ ಮಗುಚಿ ಈ ದುರಂತ ನಡೆದಿದೆ. ಪರಿಸರ ವಾಸಿಗಳು ಕೂಡಲೇ ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ . ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.