News Kannada
Tuesday, September 27 2022

ಕಾಸರಗೋಡು

ಕಾರು ಮತ್ತು ಬೈಕ್ ನಡುವೆ ಅಪಘಾತ ವಿದ್ಯಾರ್ಥಿ ಸಾವು - 1 min read

Photo Credit :
ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಆದಿತ್ಯವಾರ ಸಂಜೆ ಚೆಮ್ನಾಡ್ ಸೇತುವೆ ಬಳಿ  ನಡೆದಿದೆ .
ಚೆಮ್ನಾಡ್ ನ ಮುಸ್ತಾಕ್ ( ೨೦) ಮೃತಪಟ್ಟವರು. ಚೆಮ್ನಾಡ್ ಕಲರಿಕಾಲ್ ನ ಮುಹಸೀನ್  ( ೨೦)  ಗಾಯಗೊಂಡಿದ್ದು , ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .
ಕಣ್ಣೂರು ಕಡೆಯಿಂದ ಅತೀ ವೇಗದಿಂದ ಬಂದ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದ್ದು , ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮುಸ್ತಾಕ್ ಮೃತಪಟ್ಟಿದ್ದಾನೆ . ಇಬ್ಬರು ಐ ಟಿ ಐ ವಿದ್ಯಾರ್ಥಿಗಳಾಗಿದ್ದಾರೆ .
ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
See also  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಬಾವಿಯಲ್ಲಿ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು