News Kannada
Wednesday, November 30 2022

ಕಾಸರಗೋಡು

ಕೆ.ಸುಂದರ ಯಾರೆಂದು ಗೊತ್ತಿಲ್ಲ : ತನಿಖಾಧಿಕಾರಿಗಳ ಮುಂದೆ ಕೆ . ಸುರೇಂದ್ರನ್ - 1 min read

Photo Credit :

ಕಾಸರಗೋಡು : ಲಂಚ ನೀಡಿದ್ದಾರೆ ಎಂದು ಹೇಳಿಕೆ ನೀಡಿರುವ ಬಿ ಎಸ್ಪಿ ಅಭ್ಯರ್ಥಿಯಾಗಿದ್ದ ಕೆ . ಸುಂದರ ಯಾರೆಂದು ತನಗೆ ಗೊತ್ತಿಲ್ಲ .  ತನ್ನ ಮೇಲೆ ರಾಜಕೀಯ ಪ್ರೇರಿತ ಪ್ರಕರಣವನ್ನು ಹೂಡಲಾಗಿದೆ.  ನಾಮಪತ್ರ ಹಿಂತೆಗೆಯಲು ಅರ್ಜಿಗೆ  ಸಹಿ ಹಾಕಲಾಗಿದೆ ಎಂಬ ಸುಂದರ ತಿಳಿಸಿರುವ ತಾಲಿಪಡ್ಪು ವಿನ
ಹೋಟೆಲ್ ನಲ್ಲಿ ತಾನು ವಾಸ್ತವ್ಯ ಹೂಡಿಲ್ಲ ಎಂದು  ತನಿಖಾಧಿಕಾರಿಗಳ ಮುಂದೆ ಹೇಳಿಗೆ ನೀಡಿದ್ದಾರೆ .

ಡಿವೈಎಸ್ಪಿ ಸತೀಶ್ ಕುಮಾರ್ ನೇತೃತ್ವದಲ್ಲಿ ಒಂದೂವರೆ ಗಂಟೆಗೂ ಅಧಿಕ ಕಾಲ ಸುರೇಂದ್ರನ್ ರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದೆ.

See also  1000 ರೂ ಲಂಚ ಪಡೆದಿದ್ದಾಕ್ಕಾಗಿ 2 ವರ್ಷ ಸೆರೆವಾಸ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು